ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ವಜಾ : ಸರ್ಕಾರದ ನಡೆಯ ಬಗ್ಗೆ ಜನರಿಗೆ ಅನುಮಾನ
ತನಿಖೆಗೆ ಅರ್ಹವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ ಎಸ್‌ಐಟಿ ರಚನೆ ಮಾಡಿದ್ದೇಕೆ ಎಂಬ ಪ್ರಶ್ನೆ ಧರ್ಮಸ್ಥಳ: ಧರ್ಮಸ್ಥಳದ 1995ರಿಂದ 2004ರ ವರೆಗಿನ ಪ್ರಕರಣಗಳ ತನಿಖೆ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು (ಪಿಐಎಲ್) ಕಳೆದ ಮೇ 5ರಂದೇ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು ಎಂಬ ವಿಚಾರ ಬಯಲಾದ ಬಳಿಕ ಬುರುಡೆ ಗ್ಯಾಂಗಿನ ಷಡ್ಯಂತ್ರಕ್ಕೆ ಇನ್ನಷ್ಟು ಸಾಕ್ಷಿ ಸಿಕ್ಕಂತಾಗಿದೆ. ಪಿಐಎಲ್ ವಜಾಗೊಂಡಿರುವ ವಿಷಯವನ್ನು ಮರೆಮಾಚಿ ಚಿನ್ನಯ್ಯನನ್ನು ಮುಂದಿಟ್ಟುಕೊಂಡು ಬುರುಡೆ ಗ್ಯಾಂಗ್ ಸರ್ಕಾರಕ್ಕೆ ತನಿಖೆ ಬಗ್ಗೆ ಮನವಿ ಮಾಡಿತ್ತು […]
ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ವಜಾ : ಸರ್ಕಾರದ ನಡೆಯ ಬಗ್ಗೆ ಜನರಿಗೆ ಅನುಮಾನ Read More »










