ಮುಂಬೈ : ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಕಿನ್ನಿಗೋಳಿಯ ಯುವತಿ ಸಾವು
ನಡೆದುಕೊಂಡು ಹೋಗುತ್ತಿರುವಾಗ ತಲೆ ಮೇಲೆ ಬಿದ್ದ ಸಿಮೆಂಟ್ ಬ್ಲಾಕ್ ಮುಂಬೈ : ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ತಲೆಮೇಲೆ ಬಿದ್ದು ಕಿನ್ನಿಗೋಳಿ ಮೂಲದ ಯುವತಿಯೊಬ್ಬರು ಮುಂಬೈಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಸಂಭವಿಸಿದೆ. ಮುಂಬೈಯ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯಲ್ಲಿರುವ ಮಹಾರಾಜ ಭವನ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ 22 ವರ್ಷದ ಸಂಸ್ಕೃತಿ ಅಮೀನ್ ಎಂಬ ಯುವತಿ ಸಾವನ್ನಪ್ಪಿದ್ದಾರೆ. ಕಿನ್ನಿಗೋಳಿಯ ಪದ್ಮಾವತಿ ಲಾನ್ ಮತ್ತು ಮಲ್ಟಿಪರ್ಪಸ್ ಹಾಲ್ ಮತ್ತು ಮುಂಬೈಯ ಕೋಟ್ಯಾನ್ […]
ಮುಂಬೈ : ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಕಿನ್ನಿಗೋಳಿಯ ಯುವತಿ ಸಾವು Read More »










