ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ
ನೆಲ್ಯಾಡಿಯ ಕೊಪ್ಪಮಾದೇರಿಯಲ್ಲಿ ಸಂಭವಿಸಿದ ಪ್ರಕರಣ ಉಪ್ಪಿನಂಗಡಿ: ಏಳು ದಿನದ ಹಿಂದೆ ಸಂಭವಿಸಿದ ನೆಲ್ಯಾಡಿ ಗ್ರಾಮದ ಕೊಪ್ಪಮಾದೇರಿ ನಿವಾಸಿ ವೃದ್ಧ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣ ಕೊಲೆ ಪ್ರಕರಣ ಎಂದು ಖಚಿತ ಪಡಿಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತರ ಮಗ ಹಾಗೂ ಸಂಬಂಧಿಕರಾದ ಕೆ.ವಿ. ತೋಮಸ್ (39), ಸಿ.ಟಿ ರಾಜು (59), ಚಾಕೊಚ್ಚ (51) ಬಂಧಿತರು. ಫೆ.9ರಂದು ಉಪ್ಪಿನಂಗಡಿ ಠಾಣೆಯಲ್ಲಿ ಕೆ.ಸಿ.ವರ್ಗೀಸ್ ಸಾವಿಗೆ ಸಂಬಂಧಪಟ್ಟಂತೆ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. […]
ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ Read More »










