ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ
ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾ : ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9ರಂದು ಕ್ಯಾಂಪಸ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಅವರನ್ನು […]
ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ Read More »









