ಕರಾವಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ : ಶಾಖಾಘಾತದ ಎಚ್ಚರಿಕೆ
ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಮಂಗಳೂರು : ಕರಾವಳಿ ಜಿಲ್ಲೆಯಾದ್ಯಂತ ರಣ ಬಿಸಿಲಿನಿಂದಾಗಿ ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ. ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಶಿಯಸ್ನಿಂದ 6.4 ಡಿಗ್ರಿ ಸೆಲ್ಶಿಯಸ್ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ ಉಷ್ಣಾಂಶವು 40 […]
ಕರಾವಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ : ಶಾಖಾಘಾತದ ಎಚ್ಚರಿಕೆ Read More »










