ಭಾರತದ ಮೇಲೆ ಟ್ರಂಪ್ ಇನ್ನೊಂದು ಸುಂಕ ಪ್ರಹಾರ
ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳ ಮೇಲೆ ಶೇ.100 ಸುಂಕ ವಾಷಿಂಗ್ಟನ್ : ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಸುಂಕ ದಾಳಿ ನಡೆಸಿದ್ದಾರೆ. ಅಮೆರಿಕಕ್ಕೆ ಪ್ರವೇಶಿಸುವ ಭಾರತದ ಎಲ್ಲ ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳು ಶೇ.100 ಸುಂಕಕ್ಕೆ ಒಳಪಡುತ್ತವೆ ಎಂದು ಟ್ರಂಪ್ ಘೋಷಿಸಿದ್ದಾರೆ. ಈ ಸುಂಕ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಆದರೆ ಔಷಧ ಕಂಪನಿಗಳು ಅಮೆರಿಕದಲ್ಲಿ ಔಷಧ ಉತ್ಪಾದನಾ ಘಟಕ ಸ್ಥಾಪಿಸಿದರೆ ಸುಂಕ ಅನ್ವಯಿಸುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಟ್ರಂಪ್ […]
ಭಾರತದ ಮೇಲೆ ಟ್ರಂಪ್ ಇನ್ನೊಂದು ಸುಂಕ ಪ್ರಹಾರ Read More »










