ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಸಂದೇಶ : ತಮಿಳುನಾಡಿನಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು
ಮಂಗಳೂರು: ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸರು ತಮಿಳುನಾಡಿನಿಂದ ಬಂಧಿಸಿ ಕರೆತಂದಿದ್ದಾರೆ. ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಬಂಧಿತ ಆರೋಪಿ. Karavali_tigers ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಆರೋಪದಲ್ಲಿ ಕೈಫ್ ವಿರುದ್ಧ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು. ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ಆರೋಪಿ ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ […]
ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಸಂದೇಶ : ತಮಿಳುನಾಡಿನಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು Read More »










