ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳ | ಸಿಬ್ಬಂದಿಯ ವಿರುದ್ಧ ದೂರು
ಕೊಪ್ಪಳ : ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನೋರ್ವ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆತನ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಡುಗೆ ಸಹಾಯಕನಾಗಿದ್ದ ವ್ಯಕ್ತಿಯೋರ್ವ ಮಕ್ಕಳಿಗೆ ಕಿರುಕುಳ ನೀಡುವುದಲ್ಲದೆ ‘ಬ್ಯಾಡ್ ಟಚ್’ ಮಾಡುತ್ತಾನೆ ಎಂದು ವಿದ್ಯಾರ್ಥಿಗಳು ಮಕ್ಕಳ ಸಲಹಾ ಪೆಟ್ಟಿಗೆಯಲ್ಲಿ ದೂರಿದ್ದಾರೆ. ಸಲಹಾ ಪೆಟ್ಟಿಗೆಯನ್ನು ಪರಿಶೀಲಿಸುವ ವೇಳೆ ಶಾಲಾ ಮುಖ್ಯೋಪಾಧ್ಯಾಯರಿಗೆ ವಿಷಯ ಬೆಳಕಿಗೆ ಬಂದಿದೆ. ಈ ಆರೋಪದ ಬಗ್ಗೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಅಡುಗೆ ಸಹಾಯಕನ ವಿರುದ್ಧ ಡಿ.23ರಂದು ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. […]
ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳ | ಸಿಬ್ಬಂದಿಯ ವಿರುದ್ಧ ದೂರು Read More »