ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಅಪರಾಧಿಗೆ ಜೈಲು, ದಂಡ
ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ ನಗರದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯ ನಾಲ್ಕು ತಿಂಗಳುಗಳ ಜೈಲು ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ದಂಡ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ. 2022ರ ಏ.25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆರೋಪಿ ಮಾಡ್ನೂರು ಗ್ರಾಮದ ನಿವಾಸಿ ಸತ್ತಾರ್ ಎಂಬಾತ ತನ್ನ ಪಕ್ಕದ […]
ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಅಪರಾಧಿಗೆ ಜೈಲು, ದಂಡ Read More »










