ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಅವರ ತಾಯಿಯ ಫೋಟೋ ಹಂಚಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ
ನವದೆಹಲಿ: ಬಿಹಾರದ ಕಾಂಗ್ರೆಸ್ ಪಕ್ಷ ತನ್ನ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿ ಅವರ ತಾಯಿ ದಿ. ಹೀರಾಬೆನ್ ಅವರ ಎಐ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಸುಮಾರು 36 ಸೆಕೆಂಡ್ಗಳ ವಿಡಿಯೋ ಇದಾಗಿದ್ದು, ಬಿಹಾರದ ಚುನಾವಣೆಗೂ ಮೊದಲು ವೈಯಕ್ತಿಕ ನೆಲೆಯಲ್ಲಿ ದಾಳಿ ಮಾಡುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಂಡಿದೆ ಎಂದು ಬಿಜೆಪಿ ಆಕ್ರೋಶ ತೋರಿಸಿದೆ. ಆದರೆ ಇದರಲ್ಲಿ ಯಾರಿಗೂ ಅವಮಾನ ಮಾಡಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ವಿಡಿಯೋವನ್ನು ಪ್ರಧಾನಿ […]
ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಅವರ ತಾಯಿಯ ಫೋಟೋ ಹಂಚಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ Read More »










