ಇನ್ಸ್ಪೆಕ್ಟರ್ ಸಂದೇಶ್ ಅತ್ಯಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಅಧಿಕಾರ ದುರುಪಯೋಪಡಿಸಿಕೊಂಡಿರುವುದಕ್ಕೆ ತೀಕ್ಷ್ಣ ತರಾಟೆ ಮಂಗಳೂರು : ಶಿಕ್ಷಕಿ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದುಕೋರಿ ಅಮಾನತಿನಲ್ಲಿರುವ ಮೂಡುಬಿದಿರೆಯ ಇನ್ಸ್ಪೆಕ್ಟರ್ ಸಂದೇಶ್ಗೆ ಹೈಕೋರ್ಟ್ ತೀಕ್ಷ್ಣವಾಗಿ ಚಾಟಿ ಬೀಸಿದೆ. ಎಫ್ಐಆರ್ ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇದ್ದರು. ಆದರೆ ಹೈಕೋರ್ಟ್, ಇನ್ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಸಂದೇಶ್ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ. ಸಂದೇಶ್ ಪರ ವಾದಿಸಿದ ವಕೀಲರು, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು. […]
ಇನ್ಸ್ಪೆಕ್ಟರ್ ಸಂದೇಶ್ ಅತ್ಯಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ Read More »










