232 ಕೋ. ರೂ. ವಂಚನೆ : ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್ ಬಂಧನ
ಸರ್ಕಾರದ ಹಣವನ್ನು ತನ್ನ ಖಾತೆಗಳಿಗೆ ವರ್ಗಾಯಿಸಿಕೊಂಡು ಗೋಲ್ಮಾಲ್ ನವದೆಹಲಿ: 232 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್ ರಾಹುಲ್ ವಿಜಯ್ ಅವರನ್ನು ಸಿಬಿಐ ಬಂಧಿಸಿದೆ. ರಾಹುಲ್ ವಿಜಯ್ ಸುಮಾರು 232 ಕೋಟಿ ರೂ. ಸರ್ಕಾರದ ಹಣವನ್ನು ನೇರವಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ನಂತರ ಆ ಹಣವನ್ನು ಬ್ಯುಸಿನೆಸ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ತನಿಖಾಧಿಕಾರಿಗಳು ಈ ಪ್ರಕರಣವನ್ನು ವರ್ಷದ ಅತಿದೊಡ್ಡ ಹಣಕಾಸು ಹಗರಣಗಳಲ್ಲಿ ಒಂದು ಎಂದು ಹೇಳಿದ್ದಾರೆ. […]
232 ಕೋ. ರೂ. ವಂಚನೆ : ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್ ಬಂಧನ Read More »










