ಎಸ್ಐಟಿ ಮುಂದೆ ಬುರುಡೆ ರಹಸ್ಯ ಬಿಚ್ಚಿಟ್ಟ ಮುಸುಕುಧಾರಿ
ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಲಯಕ್ಕೆ ಹಾಜರು ಧರ್ಮಸ್ಥಳ: ಇಷ್ಟರ ತನಕ ಮುಸುಕು ಹಾಕಿ ಎಸ್ಐಟಿ ಎದುರು ಹಾಜರಾಗುತ್ತಿದ್ದ ವ್ಯಕ್ತಿಯನ್ನು ಇದೇ ಮೊದಲ ಸಲ ಅಧಿಕೃತವಾಗಿ ಗುರುತಿಸಲಾಗಿದ್ದು, ಆತನ ಹೆಸರು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ತಿಳಿದುಬಂದಿದೆ. ಎಸ್ಐಟಿ ವಿಚಾರಣೆ ವೇಳೆ ಅವನು ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿದ ಬಳಿಕ ಕಳೆದ ಕೆಲವು ದಿನಗಳಿಂದ ಎಸ್ಐಟಿ ಅಧಿಕಾರಿಗಳು ಮುಸುಕುಧಾರಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ನಿನ್ನೆ […]
ಎಸ್ಐಟಿ ಮುಂದೆ ಬುರುಡೆ ರಹಸ್ಯ ಬಿಚ್ಚಿಟ್ಟ ಮುಸುಕುಧಾರಿ Read More »










