ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ವಿಮಾನ | 18 ಮಂದಿ ದುರ್ಮರಣ ಸಾವು..!
ವಾಷಿಂಗ್ಟನ್ : ಪ್ರಯಾಣಿಕರಿದ್ದ ವಿಮಾನವೊಂದು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದರಿಂದ ಪ್ರಯಾಣಿಕರಿದ್ದ ವಿಮಾನ ನದಿಗೆ ಬಿದ್ದಿದ್ದು,18 ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ. ಅಮೆರಿಕ ಸೇನಾ ಹೆಲಿಕಾಪ್ಟರ್‌ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ ವಿಮಾನ ಬಿದ್ದಿದೆ. ಸದ್ಯ ನದಿಯಿಂದ ವಿಮಾನದಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದ್ದು, 18 ಮಂದಿಯ ಮೃತದೇಹಗಳನ್ನು ಮೇಲೆತ್ತಲಾಗಿದೆ. ಅಪಘಾತಕ್ಕೀಡಾದ ವಿಮಾನವು 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಕಾನ್ಸಾಸ್‌ನಿಂದ ಡಿ.ಸಿ.ಯ […]
ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ವಿಮಾನ | 18 ಮಂದಿ ದುರ್ಮರಣ ಸಾವು..! Read More »