ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಂಟ್ವಾಳ ಉಪತಹಶೀಲ್ದಾರ್, ಮತ್ತಿಬ್ಬರು
ಪೌತಿ ಖಾತೆ ಮಾಡಿಕೊಡಲು 20 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಹಿಡಿದ ಪೊಲೀಸರು ಬಂಟ್ವಾಳ : ಜಮೀನಿಗೆ ಪೌತಿ ಖಾತೆ ಮಾಡಿಕೊಡಲು 20 ರೂ. ಸಾವಿರ ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಬಂಟ್ವಾಳ ಉಪತಹಶೀಲ್ದಾರ್ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ರೆಡ್ಹ್ಯಾಂಡ್ ಅಗಿ ಹಿಡಿದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿರುವಾಗಲೇ ಉಪತಹಶೀಲ್ದಾರ್ ಸೇರಿದಂತೆ ಮೂವರು ವ್ಯಕ್ತಿಗಳನ್ನು ಹಿಡಿದು ಪ್ರಕರಣ ದಾಖಲಸಿಕೊಂಡಿದ್ದಾರೆ. ಆರೋಪಿಗಳನ್ನು ಉಪತಹಶೀಲ್ದಾರ್ ರಾಜೇಶ್ ನಾಯಕ್, […]
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಂಟ್ವಾಳ ಉಪತಹಶೀಲ್ದಾರ್, ಮತ್ತಿಬ್ಬರು Read More »










