ಕೆಂಪುಕಲ್ಲು ಗಣಿಗಾರಿಕೆಗೆ ಶೀಘ್ರ ಸರಳ ನಿಯಮ ರಚನೆ
ಹೋರಾಟಕ್ಕೆ ಮಣಿದ ಸರ್ಕಾರ; ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಹೊಸ ನಿಯಮ ರಚಿಸುವ ತೀರ್ಮಾನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಇತ್ತೀಚೆಗೆ ತಲೆದೋರಿರುವ ಕೆಂಪುಕಲ್ಲು ಅಭಾವದ ವಿರುದ್ಧ ನಡೆಸಿದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಸರ್ಕಾರ ಶೀಘ್ರದಲ್ಲೇ ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ಹೊಸ ನಿಯಮ ರಚಿಸಲು ನಿರ್ಧರಿಸಿದೆ. ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ವಿಚಾರದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಕೆಲ […]
ಕೆಂಪುಕಲ್ಲು ಗಣಿಗಾರಿಕೆಗೆ ಶೀಘ್ರ ಸರಳ ನಿಯಮ ರಚನೆ Read More »










