ಏ.1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ
ಟೋಲ್ ದರ ಶೇ 4ರಿಂದ 5ರಷ್ಟು ಏರಿಕೆ ಬೆಂಗಳೂರು : ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿದೆ. ಇದರಿಂದಾಗಿ ಕರ್ನಾಟಕದ ಪ್ರಮುಖ 9 ಹೆದ್ದಾರಿಗಳಲ್ಲಿ ಕಾರು, ಬಸ್ ಮತ್ತು ಲಾರಿಗಳ ಟೋಲ್ ದರದಲ್ಲಿ ಶೇ 4ರಿಂದ 5ರಷ್ಟು ಏರಿಕೆಯಾಗಲಿದೆ. ರಾಜ್ಯದ ಆರ್ಥಿಕ ಜೀವನಾಡಿಗಳಂತಿರುವ ಬೆಂಗಳೂರು-ಮಂಗಳೂರು, ಮಂಗಳೂರು-ಉಡುಪಿ-ಕುಂದಾಪುರ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ, ಬೆಂಗಳೂರು-ತುಮಕೂರು, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಹಾಸನ ಸೇರಿದಂತೆ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ದರ […]
ಏ.1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ Read More »










