ಬಂಟ್ವಾಳ: ಗಿಫ್ಟ್ ಪಾರ್ಸೆಲ್ ನಂಬಿ 2.35 ಲ.ರೂ. ಕಳೆದುಕೊಂಡ ಮಹಿಳೆ
ಬಂಟ್ವಾಳ : ನಿಮಗೆ ಗಿಫ್ಟ್ ಪಾರ್ಸೆಲ್ ಇದೆ ಎಂದು ನಂಬಿಸಿ ಬಂಟ್ವಾಳದ ಮಹಿಳೆಯೊಬ್ಬರಿಗೆ ಸೈಬರ್ ಚೋರರು 2.35 ಲ.ರೂ. ವಂಚಿಸಿದ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳದ ಭಾರತಿ ಕೆ. ಎಂಬ ಮಹಿಳೆಗೆ ಕಳೆದ ವರ್ಷ ಡಿ.3ರಂದು ದೆಹಲಿಯ ಡಿಎಚ್ಎಲ್ ಕೊರಿಯರ್ ಸಂಸ್ಥೆಯಿಂದ ಎಂದು ಹೇಳಿಕೊಂಡು ವಂಚಕರು ಕರೆ ಮಾಡಿದ್ದಾರೆ. ಚಿನ್ನ, ಐಫೋನ್ ಮತ್ತು 49 ಲ.ರೂ. ಮೌಲ್ಯದ ಕರೆನ್ಸಿ ಪಾರ್ಸೆಲ್ ಇದೆ. ಅದನ್ನು ಬಿಡಿಸಿಕೊಳ್ಳಬೇಕಾದರೆ ಮುಂಗಡವಾಗಿ ತೆರಿಗೆ ಪಾವತಿಸಬೇಕೆಂದು ಎಂದು ಮಹಿಳೆಯನ್ನು ನಂಬಿಸಿದ್ದಾರೆ. […]
ಬಂಟ್ವಾಳ: ಗಿಫ್ಟ್ ಪಾರ್ಸೆಲ್ ನಂಬಿ 2.35 ಲ.ರೂ. ಕಳೆದುಕೊಂಡ ಮಹಿಳೆ Read More »










