ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ : ರಾಜ್ಯ ಸರ್ಕಾರ ರಚಿಸಿದ ಸಮಿತಿ ವರದಿ
ಸರಣಿ ಹೃದಯಾಘಾತಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಚಿಸಿದ ತಜ್ಞ ವೈದ್ಯರ ಸಮಿತಿಯಿಂದ ಅಧ್ಯಯನ ಬೆಂಗಳೂರು: ಐಸಿಎಂಆರ್ ಬಳಿಕ ರಾಜ್ಯ ಸರ್ಕಾರವೇ ರಚಿಸಿದ ಸಮಿತಿ ಕೂಡ ಹೃದಯಾಘಾತಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ವರದಿ ನೀಡಿದೆ. ಡಾ. ರವೀಂದ್ರನಾಥ್ ನೇತೃತ್ವದ ಸಮಿತಿ ಜುಲೈ 2ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಹಠಾತ್ ಹೃದಯಾಘಾತಕ್ಕೆ ಕೋವಿಡ್-19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ. ಕೋವಿಡ್ ಲಸಿಕೆಗೂ ಈ ಹೃದಯಾಘಾತದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ […]
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ : ರಾಜ್ಯ ಸರ್ಕಾರ ರಚಿಸಿದ ಸಮಿತಿ ವರದಿ Read More »










