ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್ಪಾಲ್ ಸುವರ್ಣ
ಮಹಾಕುಂಭಮೇಳದ ಕುರಿತು ಖರ್ಗೆ ಹೇಳಿಕೆಗೆ ತಿರುಗೇಟು ಉಡುಪಿ: ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ದೇಶ ವಿರೋಧಿ ಹಾಗೂ ಹಿಂದೂ ವಿರೋಧಿಗಳಿಗೆ ಸ್ವರ್ಗ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.ಕುಂಭಮೇಳದಲ್ಲಿ ಸ್ನಾನ ಮಾಡಿದರೆ ದೇಶದ ಬಡತನ ನೀಗುವುದಿಲ್ಲ ಎಂಬ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ, ಕಾಂಗ್ರೆಸ್ ಈಗಾಗಲೇ ನರಕದಲ್ಲಿ ಇದೆ. ಸ್ವರ್ಗಕ್ಕೆ ಹೋಗುವಂತಹ ಅವಕಾಶವನ್ನು ದೇವರು ಅವರಿಗೆ ಕಲ್ಪಿಸುವುದಿಲ್ಲ. ದೇಶ ವಿರೋಧಿ, ಹಿಂದೂ ವಿರೋಧಿಗಳಿಗೆ ಸ್ವರ್ಗ […]
ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್ಪಾಲ್ ಸುವರ್ಣ Read More »