ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ
ಮಂಗಳೂರು: ಬಂಟ್ವಾಳದಲ್ಲಿ ಹಾಡಹಗಲೇ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ. ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿ ಶಿವಪ್ರಸಾದ್ನನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ […]
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »










