ಉಗ್ರರನ್ನು ಮಟ್ಟ ಹಾಕಲೇ ಬೇಕು, ಎಲ್ಲ ಬೆಂಬಲ ಕೊಡುತ್ತೇವೆ ಎಂದ ವಿಪಕ್ಷಗಳು
ಕಾಶ್ಮೀರದಲ್ಲಿ ಭದ್ರತಾ ಲೋಪವಾಗಿದೆ ಎಂದು ಒಪ್ಪಿಕೊಂಡ ಸರಕಾರ ನವದೆಹಲಿ: ಪಹಲ್ಗಾಮ್ನಲ್ಲಿ ನಡೆದ ಹಿಂದೂಗಳ ನರಮೇಧದ ಹಿನ್ನೆಲೆಯಲ್ಲಿ ಉಗ್ರರನ್ನು ಮಟ್ಟ ಹಾಕಲು ಸರಕಾರ ಕೈಗೊಳ್ಳುವ ಯಾವುದೇ ಕ್ರಮವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಹೇಳಿವೆ. ಸಂಸತ್ ಭವನದಲ್ಲಿ ನಿನ್ನೆ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಎಲ್ಲ ಪ್ರಮುಖ ವಿಪಕ್ಷಗಳು ಉಗ್ರರನ್ನು ಮಟ್ಟಹಾಕಲೇ ಬೇಕು ಎಂದು ಪ್ರತಿಪಾದಿಸಿವೆ. ಸಭೆಯಲ್ಲಿ ಕೆಲ ಮಹತ್ವದ ಅಂಶಗಳನ್ನು ಚರ್ಚಿಸಿ ಉಗ್ರರ ಕೃತ್ಯವನ್ನು ಒಕ್ಕೂರಲಿನಿಂದ ಖಂಡಿಸಲಾಗಿದೆ. ಉಗ್ರರನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ತಮ್ಮ ಬೆಂಬಲವಿದೆ […]
ಉಗ್ರರನ್ನು ಮಟ್ಟ ಹಾಕಲೇ ಬೇಕು, ಎಲ್ಲ ಬೆಂಬಲ ಕೊಡುತ್ತೇವೆ ಎಂದ ವಿಪಕ್ಷಗಳು Read More »










