ಪಠ್ಯಪುಸ್ತಕಗಳ ಬೆಲೆ ಶೇ.10 ಏರಿಕೆ
ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸಿದವರಿಗೆ ಶುಲ್ಕ ಹೆಚ್ಚಳದ ಜೊತೆ ಇನ್ನೊಂದು ಬರೆ ಬೆಂಗಳೂರು : ಶಾಲಾ ಶುಲ್ಕದ ಬೆನ್ನಿಗೆ ಪೋಷಕರಿಗೆ ಪಠ್ಯಪುಸ್ತಕದ ಬೆಲೆಯೇರಿಕೆಯ ಬರೆ ಬಿದ್ದಿದೆ. ಪಠ್ಯಪುಸ್ತಕಗಳ ಬೆಲೆ ಸರಾಸರಿಯಾಗಿ ಶೇ. 10ರಷ್ಟು ಏರಿಕೆಯಾಗಿದೆ. ಈ ಏರಿಕೆಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕ ಪಠ್ಯಪುಸ್ತಕ ಸಂಘ 2025-2026ನೇ ಸಾಲಿನ ಪಠ್ಯಪುಸ್ತಕ ಬೆಲೆಯನ್ನು ಶೇ.10ರಷ್ಟು ಏರಿಕೆ ಮಾಡಿದೆ. ಈಗಾಗಲೇ ಕೆಲವು ಪಠ್ಯಪುಸ್ತಕಗಳ ಬೆಲೆ ಶೇ.100ರಷ್ಟು ಹೆಚ್ಚಾಗಿದ್ದು, ಈ ವರ್ಷವೂ ಕರ್ನಾಟಕ ಪಠ್ಯ ಪುಸ್ತಕ ಸಂಘ ಪಠ್ಯಪುಸ್ತಕಗಳ […]
ಪಠ್ಯಪುಸ್ತಕಗಳ ಬೆಲೆ ಶೇ.10 ಏರಿಕೆ Read More »










