ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಸೇವಾ ಪ್ರತಿನಿಧಿಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಸೇವಾ ಪ್ರತಿನಿಧಿಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ ಡಿ.20 ರಂದು ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವಿಟ್ಲ ವ್ಯಾಪ್ತಿಯ 64 ಕಾರ್ಯ ಕ್ಷೇತ್ರದ 64 ಸೇವಪ್ರಾತಿನಿಧಿಗಳಿಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಮ್ಮಿಕೊಂಡಿದ್ದು ಈ ತರಬೇತಿ ಕಾರ್ಯ ಗಾರ ವನ್ನೂ ಕೇಂದ್ರ ಕಚೇರಿ ಸೇವಪ್ರತಿ ವಿಭಾಗದ ಯೋಜನಾಧಿಕಾರಿ ಶಿವಪ್ರಸಾದ್ ವಿಧಿವತ್ತಾಗಿ ಉದ್ಘಾಟಿಸಿದರು. ದರುಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ […]