ಒಂದನೇ ತರಗತಿ ಸೇರ್ಪಡೆ ವಯೋಮಿತಿ ಸಡಿಲಿಕೆಯಿಂದ ಖಾಸಗಿ ಶಾಲೆಗಳಿಗೆ ಸಮಸ್ಯೆ
ಎಲ್‌ಕೆಜಿ ತರಗತಿಗೆ ಹಿಂದಿನ ನಿಯಮದಂತೆ ಸೇರಿರುವ ಮಕ್ಕಳಿಗೆ ಮುಂದಿನ ವರ್ಷ ಶಾಲೆಗೆ ಸೇರಲಾಗುವುದಿಲ್ಲ ಬೆಂಗಳೂರು : ಒಂದನೇ ತರಗತಿ ಸೇರ್ಪಡೆಗೆ 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಈ ವರ್ಷದ ಮಟ್ಟಿಗೆ ಸಡಿಲಿಸಿ ಐದೂವರೆ ವರ್ಷ ಪ್ರಾಯದ ಮಕ್ಕಳನ್ನು ಶಾಲೆಗೆ ಸೇರಿಸಲು ಸರಕಾರ ಅವಕಾಶ ಮಾಡಿಕೊಟ್ಟಿದೆ. ಈ ಆದೇಶ ಮಕ್ಕಳ ಪೋಷಕರಿಗೆ ಖುಷಿ ಕೊಟ್ಟಿದ್ದರೂ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಈ ಸಡಿಲಿಕೆಗೆ ವಿರೋಧ ವ್ಯಕ್ತಪಡಿಸಿದ್ದು, ಕೋರ್ಟ್ ಮೆಟ್ಟಿಲೇರಲು ಮುಂದಾಗಿವೆ. ಈ ವರ್ಷ 1ನೇ ತರಗತಿ ಸೇರ್ಪಡೆಗೆ […]
ಒಂದನೇ ತರಗತಿ ಸೇರ್ಪಡೆ ವಯೋಮಿತಿ ಸಡಿಲಿಕೆಯಿಂದ ಖಾಸಗಿ ಶಾಲೆಗಳಿಗೆ ಸಮಸ್ಯೆ Read More »










