ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಆರೋಪಿ ರನ್ಯಾಳ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಬೆಎಂಗಳೂರಿನ ಮನೆ, ನಿವೇಶನ ಇನ್ನಿತರ ಆಸ್ತಿ ಜಪ್ತಿ ಬೆಂಗಳೂರು : ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಬೆಂಗಳೂರಿನ ಅರ್ಕಾವತಿ ಬಡವಾಣೆಯಲ್ಲಿನ ನಿವೇಶನ, ವಿಕ್ಟೋರಿಯಾ ಲೇಔಟ್ನಲ್ಲಿನ ಮನೆ, ಅನೇಕಲ್ನಲ್ಲಿನ ಕೃಷಿ ಜಮೀನು ಮತ್ತು ತುಮಕೂರಿನಲ್ಲಿನ ಜಮೀನನ್ನು ಇಡಿ ಜಪ್ತಿ ಮಾಡಿದೆ. ಸಿಬಿಐ ಮತ್ತು ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಒಪ್ಪಿಗೆ ಮೇರೆಗೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದೆ. […]
ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಆರೋಪಿ ರನ್ಯಾಳ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು Read More »










