ಏ.12: ಜೆಡಿಎಸ್‌ನಿಂದ ʼಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರʼ ಅಭಿಯಾನ
ಬೆಲೆ ಏರಿಕೆ, ದುರಾಡಳಿತ ವಿರುದ್ಧ ಜೆಡಿಎಸ್ ವಿನೂತನ ಹೋರಾಟ ಬೆಂಗಳೂರು: ಒಂದೆಡೆ ಬಿಜೆಪಿ ಬೆಲೆ ಏರಿಕೆ ಹಾಗೂ ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಯಾತ್ರೆ ಕೈಗೊಂಡಿದ್ದರೆ ಇನ್ನೊಂದೆಡೆ ಬಿಜೆಪಿಯ ಮಿತ್ರಪಕ್ಷ ಜೆಡಿಎಸ್ ತಾನೂ ಹೋರಾಟಕ್ಕಿಳಿಯಲು ಮುಂದಾಗಿದೆ. ಏ.12ರಿಂದ ಜೆಡಿಎಸ್‌ನ ‘ಸಾಕಪ್ಪ ಸಾಕು, ಕಾಂಗ್ರೆಸ್ ಸರ್ಕಾರ’ ಎಂಬ ವಿನೂತನ ಅಭಿಯಾನ ಶುರುವಾಗಲಿದೆ. ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ತೀವ್ರ […]
ಏ.12: ಜೆಡಿಎಸ್‌ನಿಂದ ʼಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರʼ ಅಭಿಯಾನ Read More »










