ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್ ನಡೆ
ಕುಮಾರಸ್ವಾಮಿ, ದೇವೇಗೌಡ ಭೇಟಿಯ ಹಿಂದಿನ ಮರ್ಮವೇನು? ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಬಯಲಾದ ಬಳಿಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳು ಕುತೂಹಲ ಹುಟ್ಟಿಸಿವೆ. ಅದರಲ್ಲೂ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಹುಕಾರ್ ಎಂದೇ ಅರಿಯಲ್ಪಡುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದಿಲ್ಲಿಗೆ ಹೋದ ಬಳಿಕ ನಡೆದಿರುವ ವಿದ್ಯಮಾನಗಳು ಸಾವಿರ ಕುತೂಹಲ ಹುಟ್ಟಿಸಿವೆ. ಹನಿಟ್ರ್ಯಾಪ್ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಬಹಳ ಹಗುರವಾಗಿ ಪರಿಗಣಿಸಿರುವುದರಿಂದ ಕೆರಳಿರುವ ಸತೀಶ್ ಜಾರಕಿಹೊಳಿ ಹೈಕಮಾಂಡ್ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ […]
ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್ ನಡೆ Read More »