ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಮರು ನಿಗದಿ : ಮೇ 17ರಂದು ಬೆಂಗಳೂರಿನಲ್ಲಿ ಮೊದಲ ಮ್ಯಾಚ್
ಆರ್ಸಿಬಿ-ಕೆಕೆಆರ್ ಮುಖಾಮುಖಿಯೊಂದಿಗೆ ಐಪಿಎಲ್ ಮರಳಿ ಅರಂಭ ಮುಂಬಯಿ: ಯುದ್ಧದ ಕಾರಣದಿಂದ ರದ್ದುಪಡಿಸಲಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ನ ಉಳಿದ ಪಂದ್ಯಗಳನ್ನು ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಹೊಸ ವೇಳಪಟ್ಟಿಯನ್ನು ರಚಿಲಾಗಿದೆ. ಅದರಂತೆ ಮೇ 17ರಿಂದ ಐಪಿಎಲ್ಗೆ ಮತ್ತೆ ಚಾಲನೆ ದೊರೆಯಲಿದೆ. ಆದರೆ ಐಪಿಎಲ್ ಪಂದ್ಯಗಳು ನಡೆಯುವ ಸ್ಥಳಗಳು ಬದಲಾಗಲಿವೆ ಮತ್ತು ಪಂದ್ಯಗಳ ನಡುವಿನ ಅಂತರವೂ ವ್ಯತ್ಯಾಸವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಈಗಾಗಲೇ 57 ಪಂದ್ಯಗಳು ಪೂರ್ಣಗೊಂಡಿದ್ದು, ಇದೀಗ ಉಳಿದ ಪಂದ್ಯಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ. ಮೇ 9ರ […]
ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಮರು ನಿಗದಿ : ಮೇ 17ರಂದು ಬೆಂಗಳೂರಿನಲ್ಲಿ ಮೊದಲ ಮ್ಯಾಚ್ Read More »










