ಪಾಕ್ ಪರ ಬೇಹುಗಾರಿಕೆ : ಇನ್ನೋರ್ವ ಯೂಟ್ಯೂಬರ್ ಅರೆಸ್ಟ್
ಸೆರೆಯಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಳ ಸ್ನೇಹಿತ ನವದೆಹಲಿ: ಪಾಕಿಸ್ತಾನ ಪರ ಗೂಢಚಾರಿಕೆ ಮಾಡಿ ಸೆರೆಯಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಳ ಸ್ನೇಹಿತನನ್ನು ಕೂಡ ಪೊಲೀಸರು ಇಂದು ಇದೇ ಆರೋಪದಲ್ಲಿ ಬಂಧಿಸಿದ್ದಾರೆ. ಈತನೂ ಯೂಟ್ಯೂಬರ್ ಆಗಿದ್ದಾನೆ ಮತ್ತು ಜ್ಯೋತಿ ಮಲ್ಹೋತ್ರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 11 ಲಕ್ಷ ಫಾಲೋವರ್ಗಳನ್ನು ಹೊಂದಿರುವ ಜಾನ್ ಮಹಲ್ ಎಂಬ ಯೂ ಟ್ಯೂಬ್ ಚಾನೆಲ್ ನಡೆಸುತ್ತಿರುವ ಜಸ್ಬೀರ್ ಸಿಂಗ್ ಸೆರೆಯಾಗಿರುವ ಯೂಟ್ಯೂಬರ್. ಗೂಢಚಾರಿಕೆಗೆ ಸಂಬಂಧಿಸಿ ಸೆರೆಯಾಗಿರುವ ಎರಡನೇ ಯೂಟ್ಯೂಬರ್ ಈತ. ಗೂಢಚಾರಿಕೆಗೆ […]
ಪಾಕ್ ಪರ ಬೇಹುಗಾರಿಕೆ : ಇನ್ನೋರ್ವ ಯೂಟ್ಯೂಬರ್ ಅರೆಸ್ಟ್ Read More »










