ಮಾ.22-23 : ಬಾಲ್ಯೊಟ್ಟು ನಮ್ಮ ಮನೆಯಲ್ಲಿ ರಾಜನ್ ದೈವದ ಧರ್ಮನೇಮೋತ್ಸವ
ಪುತ್ತೂರು : ಬಾಲ್ಯೊಟ್ಟು ನಮ್ಮ ಮನೆಯಲ್ಲಿ ರಾಜನ್ ದೈವದ ಧರ್ಮನೇಮ ಮಾ.22 ಶನಿವಾರದಿಂದ ಮಾ. 23 ಭಾನುವಾರದವರೆಗೆ ನಡೆಯಲಿದೆ.ಮಾ.22 ರಂದು ಶನಿವಾರ ಬೆಳಗ್ಗೆ 4ಗಂಟೆಗೆ ಶ್ರೀ ರಣಮಂಗಲ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಿಂದ ದೈವಗಲ ಭಂಡಾರ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ಆಗಮಿಸಲಿದೆ. ರಾತ್ರಿ 7ಗಂಟೆಗೆ ಶ್ರೀ ಕ್ಷೇತ್ರದಲ್ಲಿ ದೈವಗಳ ತಂಬಿಲ, ರಾತ್ರಿ 8ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗಪೂಜೆ, ರಾತ್ರಿ 9ಗಂಟೆಗೆ ಶ್ರೀ ಕ್ಷೇತ್ರದಿಂದ ದೈವಗಳ ಭಂಡಾರ ಬಾಲ್ಯೊಟ್ಟು ಮನೆಗೆ ಬರಲಿದೆ. ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮಾ,23 […]
ಮಾ.22-23 : ಬಾಲ್ಯೊಟ್ಟು ನಮ್ಮ ಮನೆಯಲ್ಲಿ ರಾಜನ್ ದೈವದ ಧರ್ಮನೇಮೋತ್ಸವ Read More »










