ಮೇರಠ್‌ನಲ್ಲೂ ನಡೆಯಿತು ಕಾರ್ಕಳದ ದೆಪ್ಪುತ್ತೆ ಮಾದರಿ ಕೊಲೆ ಕೃತ್ಯ
ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂಡು ಕತ್ತರಿಸಿ ಡ್ರಮ್‌ನಲ್ಲಿ ತುಂಬಿಸಿಟ್ಟ ಪತ್ನಿ ಕೋರ್ಟಿಗೆ ಕರೆತಂದಾಗ ವಕೀಲರು ಮಾಡಿದ್ದ ಮಾತ್ರ ಬೇರೆಯೇ ಕ್ರಮ ಲಖನೌ: ಕಾರ್ಕಳದ ಅಜೆಕಾರು ಸಮೀಪ ದೆಪ್ಪುತ್ತೆಯಲ್ಲಿ ಕಳೆದ ವರ್ಷ ಹೆಂಡತಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ವಿಷ ಹಾಕಿ ಕೊಂದ ಕೃತ್ಯದ ಮಾದರಿಯಲ್ಲೇ ಉತ್ತರ ಪ್ರದೇಶದ ಮೇರಠ್‌ನಲ್ಲಿ ಹೆಂಡತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಂದು 15 ತುಂಡುಗಳಾಗಿ ಕತ್ತರಿಸಿ ಶವವನ್ನು ಕತ್ತರಿಸಿ ತುಂಡು ತುಂಡು ಮಾಡಿ ಪ್ಲಾಸ್ಟಿಕ್ ಡ್ರಮ್‌ಗೆ ಹಾಕಿ ಅದರ ಮೇಲೆ ಸಿಮೆಂಟ್ […]
ಮೇರಠ್‌ನಲ್ಲೂ ನಡೆಯಿತು ಕಾರ್ಕಳದ ದೆಪ್ಪುತ್ತೆ ಮಾದರಿ ಕೊಲೆ ಕೃತ್ಯ Read More »










