75 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ
ಬೆಂಗಳೂರಿನಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್ ವಶಪಡಿಸಿಕೊಂಡು ಇಬ್ಬರು ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ. ಇದು ಕರ್ನಾಟಕದ ಇತಿಹಾಸದಲ್ಲಿ ಅತಿದೊಡ್ಡ ಡ್ರಗ್ಸ್ ವಶ ಕಾರ್ಯಾಚರಣೆ ಎನ್ನಲಾಗಿದೆ. ಸಿಸಿಬಿ ಪೊಲೀಸರು ಕಳೆದ ಐದು ತಿಂಗಳಿಂದ ಈ ಡ್ರಗ್ಸ್ ಜಾಲದ ಬೆನ್ನುಹತ್ತಿದ್ದರು.ಎಂಡಿಎಂಎ ಡ್ರಗ್ಸ್ ದೆಹಲಿಯ ಲ್ಯಾಬ್ನಲ್ಲಿ ನಿತ್ಯ ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಬರುತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ ಕನಿಷ್ಠ […]
75 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ Read More »










