ರಾತ್ರಿ 1 ಗಂಟೆಯ ತನಕ ನಡೆದ ಕಲಾಪ
ರಜೆ, ಅಧಿವೇಶನ ಮೊಟಕು ಹಿನ್ನೆಲೆಯಲ್ಲಿ ದೀರ್ಘಾವಧಿ ಕಲಾಪ ಬೆಳಗಾವಿ: ಈ ಸಲದ ಚಳಿಗಾಲದ ಅಧಿವೇಶನ ಸೋಮವಾರ ತಡರಾತ್ರಿಯವರೆಗೂ ನಡೆದು ವಿಶೇಷ ದಾಖಲೆಯೊಂದನ್ನು ಮಾಡಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಸೋಮವಾರ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸುಮಾರು 15 ಗಂಟೆಗಳ ಕಾಲ, ಅಂದರೆ ಬೆಳಗ್ಗೆ 10 ಗಂಟೆಗೆ ಆರಂಭವಾಗಿ ರಾತ್ರಿ 12.55ರ ವರೆಗೂ ಸೂಚನಾ ಕಲಾಪ ನಡೆದಿದೆ. ಕಳೆದೊಂದು ದಶಕದಲ್ಲೇ ಇದು ವಿಶೇಷ ದಾಖಲೆಯ ಕಲಾಪವಾಗಿದೆ. ನಮಗೆ ಅವಕಾಶ ಕೊಡಿ, ಸಮಯವಾಯಿತು ಎಂದು ಕೆಲ ಶಾಸಕರು […]
ರಾತ್ರಿ 1 ಗಂಟೆಯ ತನಕ ನಡೆದ ಕಲಾಪ Read More »