ಖಾಸಗಿ ಜಾಗಕ್ಕೆ ನುಗ್ಗಿ ಹಲ್ಲೆ : 8 ಮಂದಿ ವಿರುದ್ಧ ದೂರು
ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಖಾಸಗಿ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಾದ ಪಿ.ಆರ್.ಮನೋಹರ ಎಂಬವರು ಏ.24ರಂದು ಮಧ್ಯಾಹ್ನ 12.30 ಗಂಟೆಗೆ ವಕೀಲೆ ಟಿಸ್ಮಿ ಮತ್ತು ಶಾಂತಲಾ ರಾಜೇಶ್ ಪ್ರಭು ಹಾಗೂ ಅವರ ಕೆಲಸದವರ ಜೊತೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ಅವರ ಪಟ್ಟಾ ಜಾಗಕ್ಕೆ ಭೇಟಿ ನೀಡಿದಾಗ […]
ಖಾಸಗಿ ಜಾಗಕ್ಕೆ ನುಗ್ಗಿ ಹಲ್ಲೆ : 8 ಮಂದಿ ವಿರುದ್ಧ ದೂರು Read More »










