ಇನ್ನೊಬ್ಬರ ರಕ್ಷಣೆಗೆ ಆದ್ಯತೆಯಿರಲಿ : ಡಾ.ಸಾಯಿಗೀತಾ ಜ್ಞಾನೇಶ್
ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ ಸುಳ್ಯ: ಸುವರ್ಣ ಸಂಭ್ರಮಾಚರಣೆಯಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಬೆಳ್ಳಿಹಬ್ಬ ಸಂಭ್ರಮಾಚರಣೆಯಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ “ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ“ ಕಾರ್ಯಕ್ರಮವನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ […]
ಇನ್ನೊಬ್ಬರ ರಕ್ಷಣೆಗೆ ಆದ್ಯತೆಯಿರಲಿ : ಡಾ.ಸಾಯಿಗೀತಾ ಜ್ಞಾನೇಶ್ Read More »










