ಪಕ್ಕಾ ಪ್ಲ್ಯಾನ್ ಮಾಡಿ ನಡೆಸಿದ ಉಗ್ರ ದಾಳಿ : ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿ
ಬಾಡಿ ಕ್ಯಾಮೆರಾ ಧರಿಸಿದ್ದ ಭಯೋತ್ಪಾದಕರು; ರೇಖಾಚಿತ್ರ ಬಿಡುಗಡೆಗೊಳಿಸಿದ ಭದ್ರತಾ ಪಡೆ ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಮತ್ತೆ ನಮ್ಮ ಗುಪ್ತಚರ ವಿಭಾಗ ವಿಫಲವಾಯಿತೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ದಾಳೀಗೆ ಉಗ್ರರು ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪಾಕಿಸ್ಥಾನಿ ಮತ್ತು ಸ್ಥಳೀಯ ಕಾಶ್ಮೀರಿ ಭಯೋತ್ಪಾದಕರು ಸೇರಿ ಈ ಕೃತ್ಯ ಎಸಗಿದ್ದಾರೆ. 6-8 ಮಂದಿ ಉಗ್ರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದಾಳಿ ನಡೆಸುವ ಮೊದಲು ಸಂಪೂರ್ಣ […]
ಪಕ್ಕಾ ಪ್ಲ್ಯಾನ್ ಮಾಡಿ ನಡೆಸಿದ ಉಗ್ರ ದಾಳಿ : ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿ Read More »










