ಇನ್ನು ಬಿಪಿಎಲ್ ಕಾರ್ಡ್‌ಗಳಿಗೆ ನಗದು ಹಣದ ಬದಲಾಗಿ ಅಕ್ಕಿ
ಈ ತಿಂಗಳಿನಿಂದಲೇ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ಉಚಿತ ಬೆಂಗಳೂರು : ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ ಈ ತಿಂಗಳಿನಿಂದ ನಗದು ಹಣ ಸಿಗುವುದಿಲ್ಲ, ಅದರ ಬದಲಾಗಿ 5 ಕೆಜಿ ಅಕ್ಕಿ ಹೆಚ್ಚುವರಿಯಾಗಿ ಸಿಗಲಿದೆ. ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಕೆಜಿ ಉಚಿತ ಅಕ್ಕಿಯ ಬದಲು ಇಷ್ಟರ ತನಕ ಅದರ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗುತ್ತಿತ್ತು. ಆದರೆ ಮಾರ್ಚ್‌ನಿಂದ ಹಣ ಬರುವುದಿಲ್ಲ, ಅದರ ಬದಲಾಗಿ ಅಕ್ಕಿಯನ್ನೇ ನೀಡಲು ಸರಕಾರ ತೀರ್ಮಾನಿಸಿದೆ. ಇನ್ನು ಮುಂದೆ […]
ಇನ್ನು ಬಿಪಿಎಲ್ ಕಾರ್ಡ್‌ಗಳಿಗೆ ನಗದು ಹಣದ ಬದಲಾಗಿ ಅಕ್ಕಿ Read More »









