26 ಜನರ ಹತ್ಯೆಗೆ ಜಾಗತಿಕ ಆಕ್ರೋಶ ವ್ಯಕ್ತ; ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸಾದ ಮೋದಿ
2019ರ ಪುಲ್ವಾಮಾ ಬಳಿಕ ಅತಿದೊಡ್ಡ ದಾಳಿ – ಧರ್ಮ ಕೇಳಿ ಪ್ರವಾಸಿಗರಿಗೆ ಗುಂಡಿಕ್ಕಿದ ಉಗ್ರರು ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪ್ರವಾಸಿಗರ ಸ್ವರ್ಗ ಎಂದು ಕರೆಯಲ್ಪಡುವ ಪಹಲ್ಗಾಮ್ ಕಣಿವೆ ನಿನ್ನೆ ಅಕ್ಷರಶಃ ನರಕವಾಗಿ ಬದಲಾಗಿದೆ. ಪ್ರವಾಸಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರ ಸಹಿತ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವು ಮಂದಿ ಚಿಂತಾಜನಕ ಸ್ಥಿತಿಯಲ್ಲಿ ಇದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಸೌದಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಮೊಟಕುಗೊಳಿಸಿ […]
26 ಜನರ ಹತ್ಯೆಗೆ ಜಾಗತಿಕ ಆಕ್ರೋಶ ವ್ಯಕ್ತ; ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸಾದ ಮೋದಿ Read More »










