ನೇಪಾಳದಲ್ಲಿ ಪ್ರಬಲ ಭೂಕಂಪ : ಗಾಬರಿಯಾದ ಜನ
ಭಾರತ, ಚೀನಾದಲ್ಲೂ ಭೂಮಿ ಕಂಪಿಸಿದ ಅನುಭವ ಕಾಠ್ಮಂಡು: ನೇಪಾಳದ ಕಾಠ್ಮಂಡುವಿನಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ನೇಪಾಳದ ಪೂರ್ವ ಮತ್ತು ಮಧ್ಯ ಭಾಗಗಳಲ್ಲಿರುವ ಜನರಿಗೆ ಭೂಕಂಪದ ಅನುಭವ ಆಗಿದೆ. ಭಾರತ,ಚೀನಾ ಮತ್ತು, ಟಿಬೆಟ್‌ನ ಕೆಲವು ಭಾಗಗಳಲ್ಲೂ ಭೂಕಂಪದ ಅನುಭವ ಆಗಿದೆ.ನೇಪಾಳದ ಮಧ್ಯ ಭಾಗದಲ್ಲಿರುವ ಹಿಮಾಲಯ ಪ್ರದೇಶದಲ್ಲಿ ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಭೂಕಂಪದ ಕೇಂದ್ರ ಬಿಂದು ಇದೆ ಎಂದು ಹೇಳಲಾಗಿದೆ. ಭೂಕಂಪದ ಕೇಂದ್ರಬಿಂದು ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿದ್ದು, […]
ನೇಪಾಳದಲ್ಲಿ ಪ್ರಬಲ ಭೂಕಂಪ : ಗಾಬರಿಯಾದ ಜನ Read More »










