ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಶ್ರೀರಾಮ ಪುನರಾಗಮನ ನೃತ್ಯರೂಪಕ – 05 ಮೇ ಸಂಜೆ 6 .00 ಗಂಟೆಗೆ
ರಾಮಾಯಣ ಮಹಾಕಾವ್ಯ ನಮಗೆಲ್ಲರಿಗೂ ಗೌರವದ ಕಲಾಕೃತಿ. ಹಿಂದೂ ಪರಮಪವಿತ್ರ ಗ್ರಂಥವಾದ ಶ್ರೀ ರಾಮಾಯಣವು ನಮಗೆಲ್ಲರಿಗೂ ಸದಾ ಆದರ್ಶ ಪ್ರಾಯವಾಗಿರುವಂತಹ ಪ್ರಭು ಶ್ರೀರಾಮನ ಜೀವನದ ಚಿತ್ರಣ. ಪ್ರತಿಯೊಂದು ಜೀವಿಯೂ ತಾನು ಹೇಗೆ ಬದುಕಬೇಕು ಎಂಬುದರ ದೃಷ್ಟಾಂತರೂಪವನ್ನು ಶ್ರೀರಾಮಾಯಣ ಮಹಾಕಾವ್ಯದಲ್ಲಿ ಅಳವಡಿಸಲಾಗಿದೆ. ಪಂಚವಟಿಯಲ್ಲಿ ರಾಮ ಲಕ್ಷ್ಮಣ ಸೀತೆಯರು ವನವಾಸ ಮಾಡುತ್ತಿರುವಾಗ ರಾವಣನಿಂದ ಅಪಹೃತಗೊಂಡ ಸೀತೆಯನ್ನು ಅರಸಿ ರಾವಣನ ವಧೆಯ ಬಳಿಕ ಮತ್ತೆ ಎಲ್ಲರೂ ಒಂದಾಗಿ ಅಯೋಧ್ಯೆಗೆ ಹಿಂದಿರುಗಿ ಪಟ್ಟಾಭಿಷೇಕವಾಗುವ ಕಥೆಯನ್ನು ಶ್ರೀರಾಮ ಪುನರಾಗಮನ ರೂಪಕದಲ್ಲಿ ಅಳವಡಿಸಲಾಗಿದೆ. ಮುಳಿಯ ದ ನವೀಕೃತ […]
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಶ್ರೀರಾಮ ಪುನರಾಗಮನ ನೃತ್ಯರೂಪಕ – 05 ಮೇ ಸಂಜೆ 6 .00 ಗಂಟೆಗೆ Read More »










