ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್!
ಪುತ್ತೂರಿನ ಸಂತ ಫಿಲೋಮಿನಾ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. M.Com, M.Scಮತ್ತು MSW ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷಯ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಮೆರೆದಿದ್ದಾರೆ. ವಿದ್ಯಾರ್ಥಿಗಳ ಪ್ರಶಸ್ತಿಗಳ ವಿವರ ಹೀಗಿದೆ : Canvas Expression: ದ್ವಿತೀಯ ಬಹುಮಾನ – ಮಧುಸೂದನ್ ಮತ್ತು ಸುಜನ್ (ಪ್ರಥಮ ಇಂಟೀರಿಯರ್ ಡೆಕೋರೆಷನ್),,The Search Begins: ದ್ವಿತೀಯ ಬಹುಮಾನ – ಪೃಥ್ವಿರಾಜ್, […]
ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್! Read More »










