ಬೈಕ್ ಟ್ಯಾಕ್ಸಿ ಸೇವೆ 6 ವಾರದಲ್ಲಿ ಸ್ಥಗಿತ : ಹೈಕೋರ್ಟ್ ಆದೇಶ
ನಿಯಮ ಇಲ್ಲದೆ ಬೈಕ್ ಟ್ಯಾಕ್ಸಿ ಓಡಾಡುವಂತಿಲ್ಲ ಎಂದ ನ್ಯಾಯಾಲಯ ಬೆಂಗಳೂರು: ಬೆಂಗಳೂರಿನಲ್ಲಿ ಬಹಳ ಜನಪ್ರಿಯವಾಗಿರುವ ಬೈಕಜ್ ಟ್ಯಾಕ್ಸಿ ಸೇವೆಯನ್ನು 6 ವಾರಗಳಲ್ಲಿ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಓಲಾ, ಉಬರ್ ಕಂಪನಿಗಳು ಬೆಂಗಳೂರು ಸೇರಿ ಕೆಲವು ನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿವೆ.2022ರಲ್ಲಿ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆಯ ವೇಳೆ […]
ಬೈಕ್ ಟ್ಯಾಕ್ಸಿ ಸೇವೆ 6 ವಾರದಲ್ಲಿ ಸ್ಥಗಿತ : ಹೈಕೋರ್ಟ್ ಆದೇಶ Read More »










