ನಾಳೆ (ಫೆ.9) : ಬಾಂಧವ್ಯ ಫ್ರೆಂಡ್ಸ್, ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ
ಪುತ್ತೂರು : ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ ಅಂಡರ್ ಆರ್ಮ್ ಕ್ರಿಕೆಟ್ ಆಡಿಸಿರುವ ಹೆಗ್ಗಳಿಕೆ ಹೊಂದಿರುವ ಬಾಂಧವ್ಯ ಫ್ರೆಂಡ್ಸ್ ಈ ಬಾರಿ ಮಹಿಳೆಯರಿಗಾಗಿ ತ್ರೋಬಾಲ್ ಪಂದ್ಯಾಟ ಏರ್ಪಡಿಸಿದೆ. ಇದರೊಂದಿಗೆ ಕ್ರೀಡಾ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಸ್ಕರಿಯ ಎಂ.ಎ., ಫಾರೂಕ್ ಶೇಖ್ […]










