SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ
ಪುತ್ತೂರು : ತಾಲೂಕು ಬೆಳಿಯೂರು ಕಟ್ಟೆಯಲ್ಲಿ ಶ್ರೀರಾಮ ಸಮುದಾಯ ಶಾಖೆಯ ಮಾತೃ ಪೂಜನ, ಮಾತೃ ವಂದನ,ಮಾತೃ ಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮ ಮಾ.23 ಭಾನುವಾರದಂದು ನಡೆಯಿತು. ಪ್ರಾಂತ ಪ್ರಶಿಕ್ಷಣ ಪ್ರಮುಖರು ಲಕ್ಷ್ಮೀ ನಾರಾಯಣ, ಇವರು ತಾಯಿ ಹೃದಯದ ಅಂತಕರಣದ ವಿವಿಧ ಸ್ತರಗಳನ್ನು ಭಾವುಕರಾಗಿ ತಿಳಿಸಿದ ರೀತಿ ಜನ್ಮ ಜನ್ಮಾoತರದ ನೆನಪು ಇರುವಂತೆ ಮೂಡಿಸಿರುತ್ತಾರೆ. ಮಾತ್ರವಲ್ಲ ಮಾತೃ ಧ್ಯಾನದ ಮೂಲಕ ತಾಯಿ ಮತ್ತು ನಮ್ಮ ರಕ್ತ ಸಂಬಂಧವನ್ನು ಮತ್ತೆ ಹಸಿರಾಗಿಸಿ ನಮ್ಮ ಉಸಿರಿನಲ್ಲಿ ಬೆರೆತಿರುವುದನ್ನು ಅರಿವಿಗೆ ತಂದರು. […]
SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ Read More »










