ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’
ಪುತ್ತೂರು: ಕೆನರಾ ಬ್ಯಾಂಕ್ ಬಳಿ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ಏಪ್ರಿಲ್ 11 ರಿಂದ 15 ರ ತನಕ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ನಲ್ಲಿ ವಿವಿಧ ಚಟುವಟಿಕೆಗಳಾದ ಒರಿಗಾಮಿ, ಸ್ಪೀಚ್ & ಆ್ಯಂಕರಿಂಗ್, ಆರ್ಟಿಸ್ಟಿಕ್ ಆರ್ಟ್, ಕಾಸ್ಟ್ ಆರ್ಟ್, ಫಿಂಗರ್ ಪಪ್ಪೆಟ್, ಫೇಸ್ ಮಾಸ್ಕ್, ಮಾರ್ಬಲ್ ಆರ್ಟ್ […]










