ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ಮುಖಂಡನ ಭೀಕರ ಹತ್ಯೆ
ಅಪಹರಿಸಿ ಮನಬಂದಂತೆ ಥಳಿಸಿ ಕೊಂದು ಹಾಕಿದ ದುಷ್ಕರ್ಮಿಗಳು ಢಾಕಾ : ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ನಾಯಕನನ್ನು ಮತಾಂಧರು ಭೀಕರವಾಗಿ ಸಾಯಿಸಿದ್ದಾರೆ. ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್ನ ಬಿರಾಲ್ ಘಟಕದ ಉಪಾಧ್ಯಕ್ಷರಾಗಿದ್ದ ಭಾಬೇಶ್ ಚಂದ್ರ ಅವರನ್ನು ನಿನ್ನೆ ಭೀಕರವಾಗಿ ಕೊಲೆ ಮಾಡಲಾಗಿದೆ. ಭಾಬೇಶ್ ಚಂದ್ರ ಅವರನ್ನು ದಿನಾಜ್ಪುರದ ಬಳಿ ಅಪಹರಿಸಿ, ಮನಬಂದಂತೆ ಥಳಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.ಎರಡು ಬೈಕ್ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಭಾಬೇಶ್ ಚಂದ್ರ ಅವರನ್ನು ಅಪಹರಣ ಮಾಡಿ ಬಿರಾಲ್ನಿಂದ ದಿನಾಜ್ಪುರ್ ಮಾರ್ಗವಾಗಿ ನರಾಬರಿ […]
ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ಮುಖಂಡನ ಭೀಕರ ಹತ್ಯೆ Read More »










