ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ
ಗಡ್ಕರಿ ಎದುರು 6.5 ಲಕ್ಷ ಮತಗಳಿಂದ ಸೋತವನೇ ಗಲಭೆಯ ಸೂತ್ರಧಾರ ಮುಂಬಯಿ: ಆರ್‌ಎಸ್‌ಎಸ್ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿರುವ ಕೋಮು ಹಿಂಸಾಚಾರದ ರೂವಾರಿಯ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಫಾಹಿಮ್ ಶಮೀಮ್ ಖಾನ್ ಎಂಬಾತನ ಪ್ರಚೋದನಕಾರಿ ಭಾಷಣದಿಂದ ಹಿಂಸಾಚಾರ ಸಂಭವಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಫಾಹಿಮ್ ಖಾನ್ ನಾಗಪುರದ ಯಶೋಧರ ನಗರದ ಸಂಜಯ್ ಭಾಗ್ ಕಾಲನಿಯ ನಿವಾಸಿಯಾಗಿದ್ದು, ಗಲಭೆಯ ಬಳಿಕ ತಲೆಮರೆಸಿಕೊಂಡಿದ್ದಾನೆ. ನಾಗಪುರ ನಗರದಲ್ಲಿ ರಾಜಕೀಯ ಮುಖಂಡನಾಗಿ ಗುರುತಿಸಿಕೊಂಡಿದ್ದ 38ರ […]
ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ Read More »










