ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಕಳ್ಳರು| ಪ್ರಕರಣ ದಾಖಲು
ಕಡಬ : ಮನೆಯೊಳಗೆ ಯಾರು ಇರದಾಗ ನುಗ್ಗಿದ ಕಳ್ಳರು ಚಿನ್ನಾಭರಣಗಳ ಜೊತೆಗೆ ನಗದು ಕಳವು ಮಾಡಿದ ಘಟನೆ ನೆಕ್ಕಿಲಾಡಿ ಗ್ರಾಮ ಕಡಬ ತಾಲೂಕು ಮರ್ಧಾಳ ಎಂಬಲ್ಲಿ ನಡೆದಿದೆ. ಈ ಘಟನೆ ನೆಕ್ಕಿಲಾಡಿ ಗ್ರಾಮ ಕಡಬ ತಾಲೂಕು ಮರ್ಧಾಳ ಕುರಿಯ ಕೋಸ್ ಜೇಮ್ಸ್ ಎಂಬವರ ಮನೆಯಲ್ಲಿ ನಡೆದಿದೆ. ಕೋಸ್ ಜೇಮ್ಸ್ ದೂರಿನ ಪ್ರಕಾರ ಜ. 12 ರಂದು ಪತ್ನಿ ಹಾಗೂ ಮಗನೊಂದಿಗೆ ಪ್ರಾರ್ಥನೆ ಮಾಡಲು ಬೆಳಿಗ್ಗೆ ಮನೆಗೆ ಬೀಗ ಹಾಕಿ ಹೋಗಿದ್ದರಿಂದ ಪ್ರಾರ್ಥನೆ ಮುಗಿಸಿ ಸಾಯಂಕಾಲ ಅವರ ಮಗ […]
ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಕಳ್ಳರು| ಪ್ರಕರಣ ದಾಖಲು Read More »










