ಮಂಗಳೂರು: ಮುಂಜಾನೆ ಸುರಿದ ಭಾರಿ ಗಾಳಿ-ಮಳೆಯಿಂದ ವ್ಯಾಪಕ ಹಾನಿ
ಕೊಂಬೆ ಬಿದ್ದು ವಾಹನಗಳು ಜಖಂ, ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು ಮಂಗಳೂರು : ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಮಂಗಳೂರು ನಗರಾದ್ಯಂತ ಗುಡುಗು ಸಿಡಿಲಿನ ಜೊತೆಗೆ ಭಾರಿ ಮಳೆಯಾಗಿ ಸುಡುತ್ತಿರುವ ಇಳೆಗೆ ತಂಪೆರೆದಿದೆ. ಆದರೆ ಈ ಅಕಾಲಿಕ ಮಳೆಯಿಂದ ವಿವಿಧೆಡೆ ಹಲವು ಹಾನಿಗಳು ಸಂಭವಿಸಿವೆ. ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು […]
ಮಂಗಳೂರು: ಮುಂಜಾನೆ ಸುರಿದ ಭಾರಿ ಗಾಳಿ-ಮಳೆಯಿಂದ ವ್ಯಾಪಕ ಹಾನಿ Read More »










